ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ

(ನ್ಯೂಸ್‌ ಕಡಬ) newskadaba.com,  ನ.10 ನ್ಯೂಯಾರ್ಕ್ : ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಹಾಗೂ ಡಿಎನ್‌ಎ ರಚನೆಯ ಸಹ-ಆವಿಷ್ಕಾರಕರಾದ ಜೇಮ್ಸ್ ವಾಟ್ಸನ್ (97) ವಿಧಿವಶರಾಗಿದ್ದಾರೆ…..1953ರಲ್ಲಿ ಬ್ರಿಟಿಷ್ ವಿಜ್ಞಾನಿ ಫ್ರಾನ್ಸಿಸ್ ಕ್ರಿಕ್ ಅವರೊಂದಿಗೆ ಸೇರಿ ಡಿಎನ್‌ಎಯ ಡಬಲ್-ಹಿಲಿಕ್ಸ್ ರಚನೆಯನ್ನು ಇವರು ಗುರುತಿಸಿದ್ದರು. ಇದರಿಂದ ಆಣ್ವಿಕ ಜೀವಶಾಸ್ತ್ರದ ಸಂಶೋಧನೆಗೆ ಹೊಸ ಮೈಲಿಗಲ್ಲು ಸಿಕ್ಕಿತ್ತು. ಜೇಮ್ಸ್ ವಾಟ್ಸನ್ ಅವರ ನಿಧನವಾಗಿರುವ ಬಗ್ಗೆ ಕೋಲ್ಡ್ ಸ್ಪ್ರಿಂಗ್ ಹಾರ್ಬರ್ ಲ್ಯಾಬೊರೇಟರಿ ಮಾಹಿತಿ ನೀಡಿದೆ.ತಮ್ಮ ವೈಜ್ಞಾನಿಕ ಸಾಧನೆಯ ನಂತರ, ವಾಟ್ಸನ್ ಮತ್ತು ಅವರ ಪತ್ನಿ […]

ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್