ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ
(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 18 ರಿಂದ 60 ವರ್ಷದೊಳಗಿನ 101 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ 18 ರಿಂದ 60 ವರ್ಷದೊಳಗಿನ ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ಗ್ಯಾರೇಜ್ ಕಾರ್ಮಿಕರು ಹಾಗೂ […]
ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ Read More »
ಕರಾವಳಿ
