ನ್ಯಾಯಾಲಯಕ್ಕೆ ವಂಚಿಸಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ
(ನ್ಯೂಸ್ ಕಡಬ) newskadaba.com, ಜು.13 ಮಂಗಳೂರು: ನ್ಯಾಯಾಲಯದಿಂದ ಸತತ 14 ಬಾರಿ ಬಂಧನ ವಾರೆಂಟ್ ಹೊರಡಿಸಲಾಗಿದ್ದರೂ, ವಿಳಾಸ ಬದಲಾಯಿಸಿ ತಲೆಮರೆಸಿಕೊಂಡಿದ್ದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ ನಿವಾಸಿ ಚಂದ್ರಶೇಖರ್ ಲಿಂಗರಾಜ್ ಬೋವಿ (26) ಬಂಧಿತ ಆರೋಪಿಯಾಗಿದ್ದಾನೆ. 2024ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ಈತ, ಕಳೆದ ಒಂದೂವರೆ ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪ್ರಧಾನ […]
ನ್ಯಾಯಾಲಯಕ್ಕೆ ವಂಚಿಸಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
