crime, arrest, suspected

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮಂಜನಾಡಿಯ ಬದ್ರಿಯಾ ನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕೊಣಾಜೆ, ಉಳ್ಳಾಲ, ಕಡಬ, ಬರ್ಕೆ, ಉಪ್ಪಿನಂಗಡಿ, ಪುತ್ತೂರು, ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಸುಮಾರು 24 ಪ್ರಕರಣಗಳು ದಾಖಲಾಗಿವೆ. ಆರೋಪಿಯ ಬಗ್ಗೆ ದೊರೆತ […]

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್