ನ್ಯಾಯಾಲಯದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಯಲ್ಲ: ಹೈಕೋರ್ಟ್
(ನ್ಯೂಸ್ ಕಡಬ) newskadaba.com, ಜ.29. ಬೆಂಗಳೂರು: ನ್ಯಾಯಾಲಯದ ಆದೇಶದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಗೆ ಸಮವಲ್ಲ ಎಂದು ಹೈಕೋರ್ಟ್ ಹೇಳಿದ್ದು, ತನ್ನ ಪತ್ನಿಯ ವಿರುದ್ಧ ವ್ಯಕ್ತಿಯೊಬ್ಬ ಮಾಡಿದ್ದ ಸುಲಿಗೆ ಮತ್ತು ಇತರ ಆರೋಪಗಳನ್ನು ರದ್ದುಗೊಳಿಸಿದೆ. 2023ರಲ್ಲಿ ಮಂಗಳೂರು ಮತ್ತು ಬೆಂಗಳೂರು ಮೂಲದ ದಂಪತಿಗಳು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಬೀಠ ಪುರಸ್ಕರಿಸಿದ್ದು, ಪತ್ನಿಯೊಬ್ಬಳು ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋದಾಗ, ನ್ಯಾಯಾಲಯ ಅದನ್ನು ಪರಿಗಣಿಸಿದಾಗ ಅದು ಸುಲಿಗೆಯ ಅಪರಾಧವಾಗುವುದಿಲ್ಲ. ಇದು ಕಾನೂನು ಪ್ರಕ್ರಿಯೆಗಳಾಗಿದ್ದು, ಉನ್ನತ ನ್ಯಾಯಾಲಯವು […]
ನ್ಯಾಯಾಲಯದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಯಲ್ಲ: ಹೈಕೋರ್ಟ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
