ನ್ಯಾಷನಲ್ ಹೆರಾಲ್ಡ್ ಪ್ರಕರಣ – ಗಾಂಧಿ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್

(ನ್ಯೂಸ್‌ ಕಡಬ) newskadaba.com,ಡಿ.16 ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬಕ್ಕೆ ದೊಡ್ಡ ತಾತ್ಕಾಲಿಕ ಪರಿಹಾರ ದೊರೆತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ದೆಹಲಿ ನ್ಯಾಯಾಲಯವು ಈ ಹಂತದಲ್ಲಿ ಸ್ವೀಕರಿಸಲು ನಿರಾಕರಿಸಿದೆ. ಆದರೆ ಪ್ರಕರಣದ ತನಿಖೆಯನ್ನು ಮುಂದುವರಿಸಬೇಕೆಂದು ನ್ಯಾಯಾಲಯ ಇಡಿಗೆ ಸೂಚಿಸಿದೆ. ಚಾರ್ಜ್‌ಶೀಟ್‌ನ ವಿಷಯದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲು ನಿರಾಕರಿಸಿದ್ದು, ಇದು ಖಾಸಗಿ ದೂರನ್ನು ಆಧರಿಸಿರುವುದರಿಂದ ಹಾಗೂ ಈ ಪ್ರಕರಣದಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ […]

ನ್ಯಾಷನಲ್ ಹೆರಾಲ್ಡ್ ಪ್ರಕರಣ – ಗಾಂಧಿ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್ Read More »

ಕರ್ನಾಟಕ