ನ.1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ
(ನ್ಯೂಸ್ ಕಡಬ) newskadaba.com, ಅ.25 ನವದೆಹಲಿ:ಬರುವ ನವಂಬರ್ ಒಂದರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ.ನವೆಂಬರ್ 1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ ಆಗಲಿದ್ದು, ಬ್ಯಾಂಕ್ ಅಕೌಂಟ್, ಲಾಕರ್‌ಗಳಿಗೆ ಒಂದಕ್ಕಿಂತ ಹೆಚ್ಚು ನಾಮಿನಿಗಳನ್ನು ಮಾಡಬಹುದು ಎಂದು ಕೇಂದ್ರ ಹಣಕಾಸು ಇಲಾಖೆ ಮಾಹಿತಿ ನೀಡಿದೆ. ಇದುವರೆಗೆ ಒಂದು ಬ್ಯಾಂಕ್ ಖಾತೆ ಅಥವಾ ಲಾಕರ್‌ಗಳಿಗೆ ಇದ್ದ ಒಬ್ಬರು ನಾಮಿನಿ ಬದಲಿಗೆ ನಾಲ್ವರು ನಾಮಿನಿಗಳಿಗೆ ಅವಕಾಶ ಮಾಡಿಕೊಡಲಾಗಿದೆ.ಈ ಮೂಲಕ ಕ್ಲೈಮ್ ಸೆಟಲ್‌ಮೆಂಟ್‌ಗಳು ಸುಲಭವಾಗಲಿದೆ. ಠೇವಣಿ ಸಂದರ್ಭದಲ್ಲೇ ಖಾತೆದಾರರು 4 ನಾಮಿನಿಗಳನ್ನು […]
ನ.1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
