ನ.1ರೊಳಗೆ ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಕಡ್ಡಾಯ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 29. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ನವೆಂಬರ್ 1 ರೊಳಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರ (ಟ್ಯಾಗ್) ಹಾಕಿಕೊಳ್ಳುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ʼಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡʼ ಅಭಿಯಾನದಡಿ […]
ನ.1ರೊಳಗೆ ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಕಡ್ಡಾಯ Read More »
ಕರ್ನಾಟಕ
