ನ.23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ

(ನ್ಯೂಸ್ ಕಡಬ) newskadaba.com ಉಡುಪಿ, ಅ. 19. ವಿವಿಧ ಕಾರಣಗಳಿಂದ ಖಾಲಿ ಇರುವ ಉಡುಪಿ ಜಿಲ್ಲೆಯ 4 ತಾಲೂಕುಗಳ ಎಂಟು ಗ್ರಾಪಂಗಳ ಒಟ್ಟು 10 ಸ್ಥಾನಗಳಿಗೆ ನ. 23ರಂದು ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಉಡುಪಿ ತಾಲೂಕಿನ ಬೊಮ್ಮರಬೆಟ್ಟು, ಬ್ರಹ್ಮಾವರದ ಕೋಟ, ಕುಂದಾಪುರದ ಅಮಾಸೆಬೈಲು ಹಾಗೂ ಕಾರ್ಕಳ ತಾಲೂಕಿನ ಕೆರ್ವಾಶೆ, ಈದು, ನಲ್ಲೂರು, ನಿಟ್ಟೆಯ ತಲಾ ಒಂದು ಸ್ಥಾನ ಗಳಿಗೆ ಹಾಗೂ ನೀರೆ ಗ್ರಾಪಂನ ಮೂರು ಸ್ಥಾನಗಳಿಗೆ ನ.23ರಂದು ಮತದಾನ ನಡೆಯಲಿದೆ. […]

ನ.23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ Read More »

ಕರಾವಳಿ