ನ.28ರಿಂದ ರಾಜ್ಯದ 5000 ಅಂಗನವಾಡಿಗಳಲ್ಲಿ ತರಗತಿಗಳು ಪ್ರಾರಂಭ..!

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಕರ್ನಾಟಕದಾದ್ಯಂತ 5,000 ಅಂಗನವಾಡಿ ಕೇಂದ್ರಗಳಲ್ಲಿ ನವೆಂಬರ್ 28ರಿಂದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಘೋಷಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ನಡೆದ 25ನೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ತಿನಲ್ಲಿ ಮಕ್ಕಳು ಕೇಳಿದ ಪ್ರಶ್ನೆಗೆ ಸಚಿವೆ ಉತ್ತರಿಸಿದರು. ನಾನು ಸಚಿವಳಾದ ನಂತರ ಕಳೆದ ಎರಡೂವರೆ ವರ್ಷಗಳಲ್ಲಿ ಅಂಗನವಾಡಿಗಳಿಗೆ 200 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನವೆಂಬರ್ 28, 2025 […]

ನ.28ರಿಂದ ರಾಜ್ಯದ 5000 ಅಂಗನವಾಡಿಗಳಲ್ಲಿ ತರಗತಿಗಳು ಪ್ರಾರಂಭ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್