ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ
(ನ್ಯೂಸ್ ಕಡಬ) newskadaba.com, ಅ.30 ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು(ಶುಕ್ರವಾರ) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ . ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನಡೆಯಲಿರುವ “ಲಕ್ಷ ಕಂಠ ಗೀತಾ ಪಾರಾಯಣ- […]
ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
