ನ. 30 ರಿಂದ ಡಿ. 15ರವರೆಗೆ “ಬೆಂಗಳೂರು ಹಬ್ಬ” 2ನೇ ಆವೃತ್ತಿ ಆಚರಣೆ
(ನ್ಯೂಸ್ ಕಡಬ)newskadaba.com ಬೆಂಗಳೂರು, ನ.25. ಇದೇ ನವೆಂಬರ್ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ”ವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ನಡೆಯುತ್ತಿದೆ. ಬೆಂಗಳೂರಿನ ಶ್ರೀಮಂತ ಕಲೆ, ಸಾಹಿತ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸಲು ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್, ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ “ಬೆಂಗಳೂರು ಹಬ್ಬ” ಎರಡನೇ ಆವೃತ್ತಿಯನ್ನು ಅದ್ಧೂರಿಯಿಂದ ಆಚರಿಸಲು ಸಜ್ಜಾಗಿದೆ. ನವೆಂಬರ್ 30ರಂದು ಅದ್ಧೂರಿಯಾಗಿ ಚಾಲನೆ ಪಡೆಯಲಿರುವ ಬೆಂಗಳೂರು ಹಬ್ಬ 16 ದಿನಗಳ ಕಾಲ ನಡೆಯಲಿದ್ದು, ನಮ್ಮ ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ನಾಟಕ, ಸಂಗೀತ, […]
ನ. 30 ರಿಂದ ಡಿ. 15ರವರೆಗೆ “ಬೆಂಗಳೂರು ಹಬ್ಬ” 2ನೇ ಆವೃತ್ತಿ ಆಚರಣೆ Read More »
ಕರ್ನಾಟಕ