ಪಂಜ: ಜೇಸಿ ಸಪ್ತಾಹ -2024; ಚಿತ್ರಕಲೆ ಮತ್ತು ಕೇರಂ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
(ನ್ಯೂಸ್ ಕಡಬ) newskadaba.com ಅ. 21. ಜೇಸಿಐ ಪಂಜ ಪಂಚಶ್ರೀ ಇದರ ಜೇಸಿ ಸಪ್ತಾಹದ ಅಂಗವಾಗಿ ನಡೆದ ಚಿತ್ರಕಲಾ ಮತ್ತು ಕೇರಂ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಜೀವನ್ ಮಲ್ಕಜೆ ಸಭಾಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಖಂಡಿಗ ಹಾಗೂ ಕೌಶಿಕ್ ಕುಳ ಬಹುಮಾನ ವಿತರಣೆ ಮಾಡಿದರು. ಸಪ್ತಾಹ ನಿರ್ದೇಶಕ ವಾಚಣ್ಣ ಕೆರೆಮೂಲೆ, ಕಾರ್ಯದರ್ಶಿ ಜೀವನ್ ಶೆಟ್ಟಿಗದ್ದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸತೀಶ್ […]
ಪಂಜ: ಜೇಸಿ ಸಪ್ತಾಹ -2024; ಚಿತ್ರಕಲೆ ಮತ್ತು ಕೇರಂ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ Read More »
ಕರಾವಳಿ
