ಪಂಜ ಬಾಡಿಗೆ ಮನೆಯಲ್ಲಿದ್ದ ದಂಪತಿಗಳ ಬಂಧನ:ಪುತ್ತೂರಿನಲ್ಲಿ ದರೋಡೆ ಯತ್ನ ಪ್ರಕರಣ ಸಿ.ಸಿ ಕ್ಯಾಮೆರಾ ದಾಖಲೆ ಆಧರಿಸಿ ಆರೆಸ್ಟ್ ಮುಂಡೂರು ಮೂಲದ ಆರೋಪಿಗಳು
(ನ್ಯೂಸ್ ಕಡಬ) newskadaba.com,ಜ.01 ಮಂಗಳೂರು: ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ ಅವರ ಪುತ್ತೂರಿನ ಮನೆಯಲ್ಲಿ ಡಿ.17ರಂದು ಮಧ್ಯರಾತ್ರಿ ಕಳವು ಯತ್ನ ನಡೆದಿದ್ದು ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು ಯತ್ನಿಸಿದ ಪ್ರಕರಣ ಸಂಬಂಧಿಸಿ ಪುರೋಹಿತ ಕೆಲಸ ಮಾಡುವ ಅರ್ಚಕ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ ಅವರ ಪುತ್ತೂರಿನ ಮನೆಯಲ್ಲಿ ಡಿ.17ರಂದು ಮಧ್ಯರಾತ್ರಿ ಕಳವು ಯತ್ನ ನಡೆದಿದ್ದು ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು […]

