ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪಥ ಸಮಾರೋಪ
(ನ್ಯೂಸ್ ಕಡಬ) newskadaba.com,ಡಿ.29: ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಣ ಮಕ್ಕಳಲ್ಲಿ ವ್ಯಕ್ತಿತ್ವವನ್ನು ರೂಪಿಸುತ್ತವೆ. ಅಂದಿನ ದಿನ ಈ ಶಾಲೆಯ ನಿರ್ಮಾಣದಲ್ಲಿ ಅನೇಕರ ಬೆವರ ಹನಿಯಿದೆ. ಇಲ್ಲಿ ಕಲಿತವರು ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದ್ದಾರೆ. ಅನೇಕ ಉನ್ನತ ಉದ್ಯೋಗ, ಹುದ್ದೆಗಳಲ್ಲಿದ್ದಾರೆ. ಅದ್ಭುತ ಪಥ ಅಭಿವೃದ್ಧಿ ಪಥವಾಗಲಿ ಎಂದು ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಬ್ರಾಯ ಚೊಕ್ಕಾಡಿ ಹೇಳಿದರು. ಅವರು ಡಿ.28 ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕರ್ನಾಟಕ ಸರಕಾರದ ಕನಿಷ್ಠ […]
ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪಥ ಸಮಾರೋಪ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
