ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.6. ರಾಜ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು ಜಿಲ್ಲೆಯಾದ್ಯಂತ ಜಾತ್ಯಾತೀತ ಜನತಾದಳ ಪ್ರಬಲವಾಗಿ ಬಲವರ್ಧನೆಯಾಗುತ್ತಿದೆ. ಬಿಜೆಪಿ ಕಾಂಗ್ರೆಸ್ನಲ್ಲಿ ಭ್ರಮನಿರಸನಗೊಂಡಿರುವ ಹಲವಾರು ಪದಾಧಿಕಾರಿಗಳು, ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ಸೇರುತ್ತಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಹೇಳಿದ್ದಾರೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಆದಿತ್ಯವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಯ್ಯದ್ ಮೀರಾ ಸಾಹೇಬ್, ಬೇರೆ ಬೇರೆ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ […]

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ Read More »

ಕರಾವಳಿ