‘ಪಕ್ಷ ನನಗೆ ಏನೂ ಮೋಸ ಮಾಡಿಲ್ಲ- ಯಾವ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ’ –ಕೆ.ಎನ್. ರಾಜಣ್ಣ
(ನ್ಯೂಸ್ ಕಡಬ) newskadaba.com, ಸೆ03 ತುಮಕೂರು:ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಇದೇ ವೇಳೆ ಬಿಜೆಪಿ ಸೇರುವ ಕುರಿತು ಇದ್ದ ಆರೋಪವನ್ನು ಅಲ್ಲಗಳೆದಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮ ನನಗೆ ಬಹಳ ಪ್ರೀತಿಯ ಯೋಜನೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ ಕಾರ್ಯಕ್ರಮದಿಂದ ನನಗೆ ಅಚ್ಚುಮೆಚ್ಚು. ಅದಕ್ಕೆ ನಾನು ಅವರನ್ನು ಹೆಚ್ಚು ಪ್ರೀತಿ ಮಾಡುತ್ತೇನೆ. ಹಸಿವಿನ ಪಿಡುಗು ತೊಡೆದು ಹಾಕಿದ್ದು ಮಾನ್ಯ […]
‘ಪಕ್ಷ ನನಗೆ ಏನೂ ಮೋಸ ಮಾಡಿಲ್ಲ- ಯಾವ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ’ –ಕೆ.ಎನ್. ರಾಜಣ್ಣ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
