ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 13 ಮಂದಿ ಮೃತ್ಯು
(ನ್ಯೂಸ್ ಕಡಬ) newskadaba.com, ಎ.22: ಪೂರಂ ಉತ್ಸವದ ಸಿದ್ಧತೆಗಳ ಸಮಯದಲ್ಲಿ ತಿರುವಂಬಾಡಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹದಿಮೂರು ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ 27 ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಪಘಾತದ ಸಮಯದಲ್ಲಿ ಸುಮಾರು 40 ಜನ ಆ ಸ್ಥಳದಲ್ಲಿದ್ದರು ಎಂಬ ಪ್ರಾಥಮಿಕ ಮಾಹಿತಿಯೊಂದು ಬಹಿರಂಗಗೊಂಡಿದೆ. ಹಬ್ಬಕ್ಕಾಗಿ ಪಟಾಕಿ ತಯಾರಿಸಲಾಗುತ್ತಿದ್ದ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.ಘಟನೆಯ ಬಳಿಕ ಅಗ್ನಿಶಾಮಕ ದಳ, ಪೊಲೀಸರು ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ […]
ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 13 ಮಂದಿ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
