ಪಡಿತರ ದಾರರ ಗಮನಕ್ಕೆ: ರಾಜ್ಯಾದ್ಯಂತ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಪಡಿತರ ಅಂಗಡಿ ಓಪನ್!
(ನ್ಯೂಸ್ ಕಡಬ) newskadaba.com, ಜು. 24: ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ನ್ಯಾಯಬೆಲೆ (ಪಡಿತರ) ಅಂಗಡಿಗಳು ಪ್ರತಿದಿನ ಬೆಳಿಗ್ಗೆ 6:00 ರಿಂದ ರಾತ್ರಿ 10:00 ಗಂಟೆಯವರೆಗೆ ಕಡ್ಡಾಯವಾಗಿ ತೆರೆದಿರಬೇಕು ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶಿಸಿದೆ. ದಾಸ್ತಾನು ತಲುಪಿದ್ದರೂ ಫಲಾನುಭವಿಗಳಿಗೆ ಪಡಿತರ ಸಿಗಲು ವಿಳಂಬವಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜುಲೈ ತಿಂಗಳ ಪಡಿತರ ವಿತರಣೆಯನ್ನು ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.ಈ ನಿರ್ದೇಶನವನ್ನು ಮಳಿಗೆಗಳ ವಿತರಕರು ಉಲ್ಲಂಘಿಸಿದರೆ ಅಥವಾ ನಿಗದಿತ […]
ಪಡಿತರ ದಾರರ ಗಮನಕ್ಕೆ: ರಾಜ್ಯಾದ್ಯಂತ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಪಡಿತರ ಅಂಗಡಿ ಓಪನ್! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
