ಪಡುಕೋಣೆ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಆರೋಪ: ಫಾದರ್ ಸೇರಿ ಆರು ಜನರ ಮೇಲೆ ದೂರು
ಕುಂದಾಪುರ, ಎ.10: ಕೊರೋನ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವಿಕೆ ಹಿನ್ನಲೆಯಲ್ಲಿ ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಸಭೆ ಸಮಾರಂಭಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿಷೇಧಿಸಿ ಹೊರಡಿಸಿರುವ ಆದೇಶ ಮಾಡಲಾಗಿತ್ತು. ಇದೀಗ ಆದೇಶ ಉಲ್ಲಂಘಿಸಿ, ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ನಾಡ ಗ್ರಾಮದ ಪಡುಕೋಣೆ ಸಂತ ಅಂತೋನಿ ಚರ್ಚ್‌ನಲ್ಲಿ ಜನರು ಸೇರಿ ಸಾಮೂಹಿಕ […]
ಪಡುಕೋಣೆ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಆರೋಪ: ಫಾದರ್ ಸೇರಿ ಆರು ಜನರ ಮೇಲೆ ದೂರು Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
