ಪಡುಬಿದ್ರೆಯಲ್ಲಿ ಆಡುಗಳ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಆತಂಕ
ಪಡುಬಿದ್ರೆ, ಫೆ.25: ಮೇಯುತಿದ್ದ ಎರಡು ಆಡುಗಳನ್ನು ಚಿರತೆ ತಿಂದುಹೋದ ಘಟನೆ ಸೋಮವಾರ ಸಲಿಮಾರು ಗ್ರಾಪಂ ವ್ಯಾಪ್ತಿಯ ಅಡ್ವೆಯ ಕೋಚ ಬಾಳಿಕೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಝೈನಾಬಿ ಎಂಬವರು ಸಾಕಿದ ಹೆಣ್ಣು ಮತ್ತು ಗಂಡು ಆಡುಗಳನ್ನು ಮನೆ ಸಮೀಪ ಮೇಯಲು ಬಿಟ್ಟಿದ್ದರು. ಸಂಜೆ ಆಡುಗಳನ್ನು ಹಟ್ಟಿಗೆ ಕೊಂಡೊಯ್ಯಲು ಬಂದಾಗ ಆಡುಗಳನ್ನು ತಿಂದಿರುವುದು ಬೆಳಕಿಗೆ ಬಂತು. ಇದರಿಂದ ಸ್ಥಳೀಯರು ಆತಂಕಿರಾಗಿದ್ದು, ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಎರಡು ಆಡುಗಳನ್ನು ಖರೀದಿಸಿ ಸಾಕುತಿದ್ದೆ. ಈಗ ಆಡಿಗೆ […]
ಪಡುಬಿದ್ರೆಯಲ್ಲಿ ಆಡುಗಳ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಆತಂಕ Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್