ಪಡುಬಿದ್ರೆ: ರಸ್ತೆ ಅಪಘಾತದಲ್ಲಿ ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಸಾವು
(ನ್ಯೂಸ್ ಕಡಬ) newskadaba.com, ಡಿ.10 ಉಡುಪಿ: ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಯುವ ಉದ್ಯಮಿಯೋರ್ವರು ಮೃತಟಪಟ್ಟ ಘಟನೆ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಅಭಿಷೇಕ್ ಯಾನೆ ಅಭಿ (32) ಎಂದು ಗುರುತಿಸಲಾಗಿದೆ. ಬುಧವಾರ ನಸುಕಿನ ಜಾವ 2.20 ರ ಸಮಾರಿಗೆ ಕಾಪುವಿನಲ್ಲಿ ಕಾರ್ಯಕ್ರಮ ಮುಗಿಸಿ ವಾಪಾಸು ತೆರಳುತ್ತಿದ್ದ ವೇಳೆ ಅವರ ಕಾರು ಎರ್ಮಾಳು ತೆಂಕ ಸೇತುವೆ ಸಮೀಪ ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ತೆಂಗಿನ ಮರಕ್ಕೆ ಡಿಕ್ಕಿ […]
ಪಡುಬಿದ್ರೆ: ರಸ್ತೆ ಅಪಘಾತದಲ್ಲಿ ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಸಾವು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್