ಪಣಂಬೂರು: ಟ್ಯಾಂಕರ್‌ನಿಂದ ಡೀಸೆಲ್ ಕಳವು ಆರೋಪ; ಇಬ್ಬರ ಆರೆಸ್ಟ್
(ನ್ಯೂಸ್ ಕಡಬ) newskadaba.com, ಮೇ.02: ಪಣಂಬೂರು ಸಮೀಪದ ಮೀನಕಳಿಯ ಕೋಡಿಕಲ್ ದ್ವಾರದ ಬಳಿಕ ಟ್ಯಾಂಕರ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದ ಮೇರೆಗೆ ಧನಂಜಯ (೫೧) ಮತ್ತು ಕುಶಾಧರ (೪೨) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕ ಹ್ಯಾರೀಸ್ ಎಂ.ವಿ. ಗುರುವಾರ ರಾತ್ರಿ ೮:೧೫ಕ್ಕೆ ಪಣಂಬೂರು ಪೊಲೀಸರ ನೆರವಿನೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದಾಗ ಆರೋಪಿಗಳು ಟ್ಯಾಂಕರ್‌ನಿಂದ ಪ್ಲಾಸ್ಟಿಕ್ ಪೈಪ್ ಮೂಲಕ ಡೀಸೆಲ್ ತೆಗೆದು ಕ್ಯಾನ್‌ಗಳಲ್ಲಿ ತುಂಬಿಸುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ. ಸ್ಥಳದಲ್ಲಿ ಟ್ಯಾಂಕರಿನಿಂದ ಅನಧಿಕೃತವಾಗಿ […]
ಪಣಂಬೂರು: ಟ್ಯಾಂಕರ್‌ನಿಂದ ಡೀಸೆಲ್ ಕಳವು ಆರೋಪ; ಇಬ್ಬರ ಆರೆಸ್ಟ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
