ಪತಿಗಾಗಿ ಇಬ್ಬರ ಪತ್ನಿಯರ ಜಗಳ: ಒಬ್ಬಾಕೆಯ ಕೊಲೆಯಲ್ಲಿ ಅಂತ್ಯ

ವಿರಾಜಪೇಟೆ, ಜ.5: ಒಬ್ಬ ಗಂಡನಿಗಾಗಿ ಇಬ್ಬರು ಪತ್ನಿಯರ ಜಗಳ ಒಬ್ಬಾಕೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕಿನ ಬಳಂಜಬೆರೆಯ ಕಾಫಿ ಎಸ್ಟೇಟ್ ನ ಲೈನ್ ಮನೆಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ವಶಿಕಾ ದೇವಿ (27) ಎಂದು ಗುರುತಿಸಲಾಗಿದೆ. ಆಕೆಯ ಸಹೋದರಿ ಅಶಿಕಾ ಕೊಲೆ ಗೈದ ಆರೋಪಿಯಾಗಿದ್ದು, ಆಕೆ ಪರಾರಿಯಾಗಿದ್ದಾಳೆ. ಕಾಫಿ ತೋಟದಲ್ಲಿ ಕೆಲಸ ಮಾಡುವ ಜಾರ್ಖಂಡ್ ಮೂಲದ ದಯಾನಂದ್ ಎಂಬಾತ ಕಳೆದ ಏಳು ವರ್ಷಗಳ ಹಿಂದೆ ಅಶಿಕಾಳನ್ನು ಮದುವೆಯಾಗಿದ್ದ. ಇದಾದ ಕೆಲವೇ ವರ್ಷಗಳ ನಂತರ […]

ಪತಿಗಾಗಿ ಇಬ್ಬರ ಪತ್ನಿಯರ ಜಗಳ: ಒಬ್ಬಾಕೆಯ ಕೊಲೆಯಲ್ಲಿ ಅಂತ್ಯ Read More »

ಕರ್ನಾಟಕ