ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ..!

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಪತಿ- ಪತ್ನಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ವಿಕೋಪಕ್ಕೆ ತಿರುಗಿದ ಪರಿಣಾಮ ಪತಿ ಪತ್ನಿಯ ಕತ್ತು ಹಿಸುಕಿ ಸಾಯಿಸಿದಲ್ಲದೇ ತಾನೂ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಗುರುವಾರದಂದು ನಡೆದಿದೆ. ಮೃತರನ್ನು ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಎಂದು ಗುರುತಿಸಲಾಗಿದೆ. ಸಣ್ಣ ವಿಚಾರಕ್ಕೆ […]

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ..! Read More »

ಕರಾವಳಿ, ಕ್ರೈಮ್ ನ್ಯೂಸ್