ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ

(ನ್ಯೂಸ್‌ ಕಡಬ) newskadaba.com ಸೆ.06 ಲಖನೌ : ಉತ್ತರ ಪ್ರದೇಶದ ಗೋರಖ್‌ಪುರದ ಶಾಹ್‌ಪುರದಲ್ಲಿ ಬುಧವಾರ ಸಂಜೆ ವಿಚ್ಛೇದನ (Divorce) ವಿವಾದದ ಹಿನ್ನೆಲೆಯಲ್ಲಿ ಗಂಡನೊಬ್ಬ ತನ್ನ ಹೆಂಡತಿಯನ್ನು ಗುಂಡಿಟ್ಟು ಕೊಂದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಿಶ್ವಕರ್ಮಾ ಚೌಹಾಣ್ ಎಂದು ಗುರುತಿಸಲಾಗಿದ್ದು, ಘಟನೆಯ ತಕ್ಷಣವೇ ಆತನನ್ನು ಸ್ಥಳದಲ್ಲಿಯೇ ಬಂಧಿಸಲಾಗಿದೆ. ಮೃತ ಮಮತಾ ಚೌಹಾಣ್ (35) ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ 13 ವರ್ಷದ ಮಗಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ವಿಚ್ಛೇದನಕ್ಕೆ ಮುನ್ನ ಮಗುವಿನ ಆರೈಕೆಗಾಗಿ ಹಣ ಮತ್ತು […]

ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್