ಪತ್ನಿ ಮತ್ತು ಗೆಳಯನ ನಡುವೆ ಮೊಬ್ಯೆಲ್ ಸಂಪರ್ಕ ; ಮನನೊಂದು ಕಡಬದ ತರುಣ ಆತ್ಮಹತ್ಯೆ!
(ನ್ಯೂಸ್ ಕಡಬ) newskadaba.com, ನ.27 ಕಡಬ: ಕೌಟುಂಬಿಕ ಕಾರಣದಿಂದ ಮನನೊಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ವರದಿಯಾಗಿದೆ. ನ.19 ರಂದು ಅಮಲು ಪದಾರ್ಥದೊಂದಿಗೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದ. ಅಸ್ವಸ್ಥಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರದಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತನ ಪತ್ನಿಯೊಂದಿಗೆ ಆತನ ಗೆಳೆಯನೊಬ್ಬ ಮೊಬೈಲ್ […]
ಪತ್ನಿ ಮತ್ತು ಗೆಳಯನ ನಡುವೆ ಮೊಬ್ಯೆಲ್ ಸಂಪರ್ಕ ; ಮನನೊಂದು ಕಡಬದ ತರುಣ ಆತ್ಮಹತ್ಯೆ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
