ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್ ಸ್ಪ್ರಿಂಗ್‌ಬೋರ್ಡ್ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ
(ನ್ಯೂಸ್ ಕಡಬ) newskadaba.com, ಸೆ.08 ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್ ಸಿಎಸ್‌ಆರ್ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್‌ಸ್ಕಿಲ್ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ ಒಡಂಬಡಿಕೆಯು ಸಿ.ಎಸ್.ಆರ್. ಅಡಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕೈಗೆತ್ತಿಕೊಂಡ ಮೊದಲ ಕಾರ್ಯಕ್ರಮವಾಗಿದೆ. ಇನ್ಫೋಸಿಸ್ CSR ಯೋಜನೆಯ “ಸ್ಪ್ರಿಂಗ್‌ಬೋರ್ಡ್” ಪ್ಲಾಟ್‌ಫಾರ್ಮ್ ಮೂಲಕ ಪತ್ರಕರ್ತರ ಡಿಜಿಟಲ್ ಶಿಕ್ಷಣ, […]
ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್ ಸ್ಪ್ರಿಂಗ್‌ಬೋರ್ಡ್ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
