ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, ಎ.25: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ವರ್ಷದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಿಲ್ಲೆಯ ಪತ್ರಕರ್ತರ ಮಕ್ಕಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು. ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ?೫,೦೦೦ ನಗದು ಪುರಸ್ಕಾರ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು […]
ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್