ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: 4 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ಆರೋಪಿಗಳಾದ ಹುಕ್ಕೇರಿಯ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ (ಈ ಹಿಂದಿನ ಹೆಸರು ಔರಂಗಾಬಾದ್) ಶ್ರೀಕಾಂತ್ ಪಂಗಾರ್ಕರ್ (48), ಶಿಕಾರಿಪುರದ ಸುನಿತ್ ಕುಮಾರ್ (42) ಮತ್ತು ಮಹಾರಾಷ್ಟ್ರ ಸತಾರದ ಸುಧನ್ವ ಗೋಂದಲೇಕರ್ (43)ಗೆ […]
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: 4 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು Read More »
ಕರ್ನಾಟಕ