ಪತ್ರಕರ್ತ ಸೇರಿ ರಾಜ್ಯದಲ್ಲಿ 15 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ

ಬೆಂಗಳೂರು, ಎ.25: ರಾಜ್ಯದಲ್ಲಿ ಶುಕ್ರವಾರ ಸಂಜೆ 5ರಿಂದ ಶನಿವಾರ ಮಧ್ಯಾಹ್ನ 12ರವರೆಗೆ 15 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ 6, ಬೆಳಗಾವಿ 6, ಮಂಡ್ಯ 1, ಚಿಕ್ಕಬಳ್ಳಾಪುರ 1, ದ.ಕ. 1 ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಬಿಬಿಎಂಪಿಯ ಕಂಟೈನ್ಮೆಂಟ್ ವಲಯಕ್ಕೆ ಭೇಟಿ ನೀಡಿದ ಪತ್ರಕರ್ತರೋರ್ವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಪ್ರಸ್ತುಕ ಸೋಂಕಿಗೊಳಗಾಗಿರುವ ಪತ್ರಕರ್ತ ಕರ್ತವ್ಯದ ಮೇರೆಗೆ ಸೂಕ್ಷ್ಮ್ಮ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಇವರನ್ನು ಪರೀಕ್ಷೆಗೊಳಪಡಿಸಿದಾಗ ಸೋಂಕಿನ ಲಕ್ಷಣಗಳು […]

ಪತ್ರಕರ್ತ ಸೇರಿ ರಾಜ್ಯದಲ್ಲಿ 15 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ Read More »

ಕರ್ನಾಟಕ