ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ |
(ನ್ಯೂಸ್ ಕಡಬ) newskadaba.com,ಜ.19: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಿದ್ದು, ನಾಲ್ಕು ವರ್ಷಗಳಿಂದ ಹುದ್ದೆಗಳ ಭರ್ತಿಗೆ ಮಾಡದೇ ಇದ್ದರಿಂದ ಗುಣಾತ್ಮಕ ಶಿಕ್ಷಣಕ್ಕೆ ಪೆಟ್ಟು ಬೀಳುತ್ತಿದೆ. ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಸರಕಾರ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯದಲ್ಲಿ430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಈ ಕಾಲೇಜುಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಆದರೆ, ಸರಿಯಾದ ಮೂಲ ಸೌಕರ್ಯ ಹಾಗೂ ಕಾಲಕಾಲಕ್ಕೆ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು […]
ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ | Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್