ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ-ಎಫ್ ಈ ಆರ್, 3 ಎನ್ ಸಿ ಆರ್ ದಾಖಲು
(ನ್ಯೂಸ್ ಕಡಬ) newskadaba.com, ನ.08: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ಕೈದಿಗಳಿಗೆ ಸಿಗುತ್ತಿರುವ ರಾಜಾತಿಥ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಮೂರು ಎನ್ಸಿಆರ್ ಮತ್ತು ಒಂದು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸಹಾಯಕ ಅಧೀಕ್ಷಕ ಇಮಾಮಾಸಾಬ್ ಮೈಗೇರಿ ಅವರು ಜೈಲರ್ ಗೋಪಿನಾಥ್ ಡಿ ಮೂಲಕ ದೂರು ಸಲ್ಲಿಸಿದ್ದು, ದೂರಿನಲ್ಲಿ ವೈರಲ್ ಆಗಿರುವ ವೀಡಿಯೊಗಳಲ್ಲಿ ನಾಲ್ವರು ವಿಚಾರಣಾಧೀನ ಕೈದಿಗಳು – ಕಾರ್ತಿಕ್, ಧನಂಜಯ, ಮಂಜುನಾಥ್ ವಿ, ಮತ್ತು ಚರಣ್ ರಾವ್ ಬಿ – ಜೈಲಿನ ಬ್ಯಾರಕ್ ಸಂಖ್ಯೆ […]
ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ-ಎಫ್ ಈ ಆರ್, 3 ಎನ್ ಸಿ ಆರ್ ದಾಖಲು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
