ಪರಮಾಣು ಪರೀಕ್ಷೆಗೆ ಆದೇಶ ನೀಡಿದ ಟ್ರಂಪ್

(ನ್ಯೂಸ್‌ ಕಡಬ) newskadaba.com,  ಅ..30: ರಷ್ಯಾ – ಉಕ್ರೇನ್‌, ಇಸ್ರೇಲ್‌ ಹಮಾಸ್‌ ಸೇರಿದಂತೆ ಜಗತ್ತಿನ ಹಲವೆಡೆ ಯುದ್ಧ ಹಾಗೂ ಯುದ್ಧ ಕವಿದ ವಾತಾವರಣ ಏರ್ಪಟ್ಟಿದೆ. ಇನ್ನೊಂದೆಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಗೆ ರಕ್ಷಣಾ ಇಲಾಖೆಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು (ಗುರುವಾರ) ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಅವರನ್ನು ಭೇಟಿ ಮಾಡುವ ಮೊದಲು ಟ್ರಂಪ್‌ ಈ ನಿರ್ಧಾರವನ್ನು ಘೋಷಿಸಿದ್ದಾರೆ ಎನ್ನಲಾಗಿದೆ. ರಷ್ಯಾ ಎರಡು ಪರಮಾಣು ಸಜ್ಜಿತ ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸಿರುವ ಸಮಯದಲ್ಲಿ ಟ್ರಂಪ್ ಅವರ […]

ಪರಮಾಣು ಪರೀಕ್ಷೆಗೆ ಆದೇಶ ನೀಡಿದ ಟ್ರಂಪ್ Read More »

ಕರ್ನಾಟಕ