ಪರಿಶಿಷ್ಟ್ಟ ಜಾತಿಯ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 19. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ, ವಿಶೇಷ ಘಟಕ ಯೋಜನೆಯಡಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ 12 ತಿಂಗಳ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ದತೆ ಹೊಂದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ […]

ಪರಿಶಿಷ್ಟ್ಟ ಜಾತಿಯ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ- ಅರ್ಜಿ ಆಹ್ವಾನ Read More »

ಉದ್ಯೋಗ