ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನಿಯರಿಂಗ್ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್ಸಿ ಪ್ರೋತ್ಸಾಹ ಧನದ ಮೊತ್ತ ರೂ. 20,000/-. ಡಿಗ್ರಿ (ಬಿಎ, ಬಿಕಾಂ, ಬಿ ಎಸ್ಸಿ, ಬಿ.ಎಡ್. ಬಿ. ಬಿಪಿಎಡ್) – ರೂ. 25000/-. ಸ್ನಾತಕೋತ್ತರ ಕೋರ್ಸು ಗಳು (ಎಂ.ಎ, ಎಂಎಸ್ಸಿ, ಎಂಕಾಂ, ಎಂಬಿಎ, ಎಂಸಿಎ, […]
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ
