ಪರಿಶಿಷ್ಟ ಜಾತಿಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳಿಗೆ ಡಾ: ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃಧ್ದಿ ನಿಗಮಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು: ಸ್ವಯಂ ಉದ್ಯೋಗ ನೇರಸಾಲ ಯೋಜನೆ: ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ […]

ಪರಿಶಿಷ್ಟ ಜಾತಿಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ