ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ನ. 07. 2024-25ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಈ ಕೆಳಕಂಡ ಕಲ್ಯಾಣ ಯೋಜನೆಗಳಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಅರ್ಜಿ ಆಹ್ವಾನಿಸಲಾಗಿದೆ. 1.ಸ್ವಯಂ ಉದ್ಯೋಗ ನೇರಸಾಲ ಯೋಜನೆ: ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ ರೂ.1.00 ಲಕ್ಷ. ಇದರಲ್ಲಿ ಸಹಾಯಧನ ರೂ.50,000/- ಹಾಗೂ ಸಾಲ ರೂ. 80,000/- (ಶೇಕಡ 4 ರಷ್ಟು ಬಡ್ಡಿದರ) 2. ಉದ್ಯಮಶೀಲತಾ ಅಭಿವೃದ್ಧಿ […]
ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ
