ಪರಿಶಿಷ್ಟ ಪಂಗಡದವರಿಗೆ ಡ್ರೋನ್ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
(ನ್ಯೂಸ್ ಕಡಬ) newskadaba.com ಡಿ. 19. ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 23ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅಭ್ಯರ್ಥಿಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 18 ರಿಂದ 35 ವರ್ಷ, ಮಹಿಳೆಯರಿಗೆ 18 ರಿಂದ 40 ವರ್ಷಗಳಾಗಿರಬೇಕು. ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಮೀರಿರಬಾರದು. […]
ಪರಿಶಿಷ್ಟ ಪಂಗಡದವರಿಗೆ ಡ್ರೋನ್ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »
ಕರಾವಳಿ