ಪರಿಶಿಷ್ಟ ಪಂಗಡದ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 28. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 7 ರಂದು ನಡೆಯುವ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 10. ಅರ್ಜಿ ಸಲ್ಲಿಸುವವರು […]

ಪರಿಶಿಷ್ಟ ಪಂಗಡದ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ