ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
(ನ್ಯೂಸ್ ಕಡಬ) newskadaba.com, ಫೆ.28: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರದೃಷ್ಟಕರ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 17 ವರ್ಷ ಎಂದು ಗುರುತಿಸಲಾಗಿದೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಇದ್ದ ಕಾರಣ,ಬೆಳಗ್ಗೆಯಿಂದಲೇ ಪರೀಕ್ಷೆಗೆ ಉತ್ಸಾಹದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದ ಸನ್ನಿವೇಶದಲ್ಲಿ ಆಕೆಗೆ ದಿಢೀರ್ ಆಗಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆತಂಕಗೊಂಡ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ […]
ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್