ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಬದಲು ನಗದು ಬಹುಮಾನ
(ನ್ಯೂಸ್ ಕಡಬ) newskadaba.com,ಜ.24 ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ಓದಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಬದಲಾಗಿ ವಿದ್ಯಾರ್ಥಿಗಳ ಖಾತೆಗೆ ಹಣ ಸಂದಾಯ ಮಾಡುವಂತೆ ಶಾಲಾ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿ ಸೂಚನೆ ನೀಡಿದೆ. ಈ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್-3 ವಿದ್ಯಾರ್ಥಿಗಳ ಆಧಾರ್ ಲಿಂಕ್‌್ಡ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ. 2024-25ನೇ […]
ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಬದಲು ನಗದು ಬಹುಮಾನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
