ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಮುಂಬೈ,ಸೆ.29. ಇಲ್ಲಿನ ಎಲ್ಫಿನ್‍ಸ್ಟೋನ್ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 22 ಮಂದಿ ಸಾವಿಗೀಡಾದ ದುರಂತ ಘಟನೆ ಶುಕ್ರವಾರ ಸಂಭವಿಸಿದೆ. ಭಾರಿ ಮಳೆಯಿಂದಾಗಿ ನಂತರ ಮುಂಬೈ ರೈಲು ನಿಲ್ದಾಣದಲ್ಲಿ ರೈಲು ಪ್ರಯಾಣಿಗರ ಸಂಖ್ಯೆ ಜಾಸ್ತಿಯಾಗಿತ್ತು. ಈ ವೇಳೆ ಪರೇಲ್ ಮತ್ತು  ಎಲ್ಫಿನ್‍ಸ್ಟೋನ್ ರೋಡ್ ಸ್ಟೇಷನ್ ನಡುವೆಯಿರುವ ಪಾದಚಾರಿಗಳ ಸಂಚಾರ ಮಾರ್ಗ ಸೇತುವೆ ಮೇಲೆ ನೂಕು ನುಗ್ಗಲು ಉಂಟಾಗಿ ಸಂಭವಿಸಿದೆ. ಈ ದುರಂತದಲ್ಲಿ 22 ಮಂದಿ ಸಾವುಗೀಡಾಗಿದ್ದು ಸುಮಾರು 30ಕ್ಕಿಂತಲೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ನಾಲ್ಕು ರೈಲುಗಳು […]

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ Read More »

ಕರ್ನಾಟಕ