ಪವನ್ ಗುಪ್ತಾ ಅರ್ಜಿ ವಜಾ: ನಿರ್ಭಯಾ ಅಪರಾಧಿಗಳಿಗೆ ಗಲ್ಲು ಖಾಯಂ
ಹೊಸದಿಲ್ಲಿ, ಮಾ.2: ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕಾರಗೊಳಿಸಿದ್ದು, ನಿರ್ಭಯಾ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಚಿತವಾಗಿದೆ. ದಿಲ್ಲಿಯ ಪಟಿಯಾಲ ಹೌಸ್ ಕೋರ್ಟ್ ಫೆ.17ರಂದು ಹೊಸ ಡೆತ್ ವಾರಂಟ್ ಹೊರಡಿಸಿದ್ದು, ಅದರಂತೆ ಮಾರ್ಚ್ 3ರಂದು ಗಲ್ಲು ನಿಗದಿಯಾಗಿತ್ತು. ಆದರೆ ಹೊಸ ಡೆತ್ ವಾರೆಂಟ್ ಬರುವವರೆಗೆ ಗಲ್ಲು ನೀಡದಂತೆ ಕೋರ್ಟ್ ತಡೆಹಿಡಿದಿದೆ. ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕೋರಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ […]
ಪವನ್ ಗುಪ್ತಾ ಅರ್ಜಿ ವಜಾ: ನಿರ್ಭಯಾ ಅಪರಾಧಿಗಳಿಗೆ ಗಲ್ಲು ಖಾಯಂ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
