ಪಶಿಮ ಘಟ್ಟದಲ್ಲಿ 153.80 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶ ನಾಶ
(ನ್ಯೂಸ್ ಕಡಬ) newskadaba.com ಡಿ. 23 ಶಿವಮೊಗ್ಗ: ಪಶ್ಚಿಮ ಘಟ್ಟದಲ್ಲಿ ಕರ್ನಾಟಕದ 10 ಜಿಲ್ಲೆಗಳಿದ್ದು, ಇದರಲ್ಲಿ 6ರಲ್ಲಿ ಅರಣ್ಯ ನಾಶ ಹೆಚ್ಚಾಗಿದ್ದು, 2013ರಿಂದ 2023ರ ನಡುವೆ ಈ 6 ಜಿಲ್ಲೆಗಳಲ್ಲಿ 153.80 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶ ನಾಶವಾಗಿದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರವು ಇತ್ತೀಚೆಗೆ ಬಿಡುಗಡೆ ಮಾಡಿದ ‘ಭಾರತೀಯ ಅರಣ್ಯ ಸ್ಥಿತಿಗತಿ ವರದಿ-2023’ ಪ್ರಕಾರ, ಹೆಚ್ಚು ಅರಣ್ಯ ನಾಶವಾದ ಜಿಲ್ಲೆಗಳಲ್ಲಿ ಶಿವಮೊಗ್ಗ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 74.54 ಚದರ ಕಿ.ಮೀ., ಕೊಡಗಿನಲ್ಲಿ 33.40 […]
ಪಶಿಮ ಘಟ್ಟದಲ್ಲಿ 153.80 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶ ನಾಶ Read More »
ಕರ್ನಾಟಕ
