ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್ ನೇಮಕಾತಿಗೆ ಸಿಎಂ ಗ್ರೀನ್ ಸಿಗ್ನಲ್..!

(ನ್ಯೂಸ್ ಕಡಬ) newskadaba.com ಅ. 21. ಪಶುಪಾಲನಾ ಇಲಾಖೆಯಲ್ಲಿ 700 ʼಡಿʼ ಗ್ರೂಪ್‌ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಈ ಕುರಿತು ಪಶುಪಾಲನಾ ಇಲಾಖೆ, ಪಶುವೈದ್ಯಕೀಯ ಇಲಾಖೆ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘದ ಸಹಯೋಗದಲ್ಲಿ ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರಸಂಕಿರಣ ಮತ್ತು ಕಾಲುಬಾಯಿ‌ ಜ್ವರದ ವಿರುದ್ಧ 6ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ […]

ಪಶುಪಾಲನಾ ಇಲಾಖೆಯಲ್ಲಿ 700 ಡಿ ಗ್ರೂಪ್ ನೇಮಕಾತಿಗೆ ಸಿಎಂ ಗ್ರೀನ್ ಸಿಗ್ನಲ್..! Read More »

ಉದ್ಯೋಗ