ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಜುಲೈ-2026ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ: ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಜುಲೈ 7 ರಿಂದ ರಿಂದ ಜುಲೈ 8 ರವರೆಗೆ ಮತ್ತು ಕೋಳಿ ಸಾಕಾಣಿಕೆ ತರಬೇತಿ ಜುಲೈ 21 ರಿಂದ 22 ರವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಆಸಕ್ತ ರೈತ ಬಾಂಧವರು […]

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್