ಪಶು ಪಾಲನಾ ಚಟುವಟಿಕೆಗಳ ಕುರಿತು ತರಬೇತಿ
(ನ್ಯೂಸ್ ಕಡಬ) newskadaba.com ಸೆ. 25. ಹಾಸನದ ಪಶುಪಾಲನ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶು ಪಾಲನಾ ಚಟುವಟಿಕೆಗಳ ಕುರಿತು ವಿವಿಧ ತರಬೇತಿಯನ್ನು ಅಕ್ಟೋಬರ್ ತಿಂಗಳಿನಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿಯ ವಿವರ ಆಧುನಿಕ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಅಕ್ಟೋಬರ್ 3ರಿಂದ 4ರವರೆಗೆ ನಡೆಯಲಿದೆ. ಆಧುನಿಕ ಹೈನುಗಾರಿಕೆ ಬಗ್ಗೆ ತರಬೇತಿ ಅಕ್ಟೋಬರ್ 8 ರಿಂದ 9ರ ವರೆಗೆ, ಕೋಳಿ ಸಾಕಾಣಿಕೆ ತರಬೇತಿ 18ರಿಂದ 19ರ ವರೆಗೆ, ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ […]
ಪಶು ಪಾಲನಾ ಚಟುವಟಿಕೆಗಳ ಕುರಿತು ತರಬೇತಿ Read More »
ಕರಾವಳಿ