ಪಶ್ಚಿಮ ಬಂಗಾಳದಲ್ಲಿ ದ್ವಿತೀಯ ಹಂತದ ಮತದಾನ ಆರಂಭ

(ನ್ಯೂಸ್‌ ಕಡಬ) newskadaba.com,  ಎ.29 ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಈ ಹಂತದಲ್ಲಿ ರಾಜ್ಯದ 7 ಜಿಲ್ಲೆಗಳ ಒಟ್ಟು 142 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಸುಮಾರು 3.22 ಕೋಟಿ ಮತದಾರರು 1,448 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಉತ್ತರ 24 ಪರಗಣ (33 ಕ್ಷೇತ್ರಗಳು), ದಕ್ಷಿಣ 24 ಪರಗಣ (31), ಹೂಗ್ಲಿ (18), ನಡಿಯಾ (17), […]

ಪಶ್ಚಿಮ ಬಂಗಾಳದಲ್ಲಿ ದ್ವಿತೀಯ ಹಂತದ ಮತದಾನ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್