ನಕಲಿ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ – ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಸೆರೆ
(ನ್ಯೂಸ್ ಕಡಬ) newskadaba.com, ಸೆ. 19 ಮಂಗಳೂರು : ನಕಲಿ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಅಲಿ ಬಂಧನದೊಂದಿಗೆ ನಕಲಿ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸಿ ಬಂಧನಕ್ಕೊಳಗಾದವರ ಸಂಖ್ಯೆ 6ಕ್ಕೆ ಏರಿದಂತಾಗಿದೆ. ಆರೋಪಿಯನ್ನು ಗುರುಪುರದಲ್ಲಿ ಬಂಧಿಸಿದ್ದ ಪೊಲೀಸರು, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳುವ […]

